ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಇಂದು ನಾ ಹಾಡಿದರು ಅಂದಿನಂತೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ, ಬಿರುದು ಸನ್ಮಾನ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೆಳುವವರಿಹರೆಂದು ನಾಬಲ್ಲೆ ಅದರಿಂದ
ಹಾಡುವೆನು ಮೈತುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಇಂದು ನಾ ಹಾಡಿದರು ಅಂದಿನಂತೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ, ಬಿರುದು ಸನ್ಮಾನ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೆಳುವವರಿಹರೆಂದು ನಾಬಲ್ಲೆ ಅದರಿಂದ
ಹಾಡುವೆನು ಮೈತುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ
ಎದೆ ತುಂಬಿ ಹಾಡಿದೆನು ಅಂದು ನಾನು
- ಮೈಸೂರು ಅನಂಥಸ್ವಾಮಿ
transliteration extended to include kannada (=
2 comments:
Ahh, this song brings tears to my eyes... <3
Nice to know :) which random junior is this?
Post a Comment